ವಿದ್ಯಾರ್ಥಿನಿಯರ ಸುರಕ್ಷತೆ ಕಾರ್ಯಕ್ರಮ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪ್ರತಿ ವರ್ಷವೂ ಡಿಸೆಂಬರ್ ತಿಂಗಳನ್ನು ಅಪರಾಧ ತಡೆ ಮಾಸಾಚರಣೆಯನ್ನಾಗಿ ಆಚರಿಸಿಕೊಂಡು ಬರುತ್ತಿರುವ ಹಿನ್ನೆಲೆಯಲ್ಲಿ ಪಿ ಡಿ ಐ ಟಿ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಮುಂಜಾಗ್ರತೆ ಕುರಿತು ಜಾಗೃತಿ ಮೂಡಿಸಲು ೧೪ ಡಿಸೆಂಬರ್, ಭಾನುವಾರದಂದು ಕಾರ್ಯಕ್ರಮ ಏರ್ಪಡಿಸಲಾಗಿತ್ತು.