ಎರಡು ದಿನಗಳ ಸಮ್ಮೇಳನದಲ್ಲಿ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಾಗೂ ವಿಶೇಷ ಪರಿಣಿತಿ ಪಡೆದ ಖ್ಯಾತ ವಿಜ್ಞಾನಿಗಳು ಮತ್ತು ಸಂಶೋಧಕರು ಹಲವು ವಿಷಯಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಹವಾಮಾನ ಬದಲಾವಣೆ, ದೈನಂದಿನ ಜೀವನದಲ್ಲಿ ರಸಾಯನಶಾಸ್ತ್ರ, ಸೌರಶಕ್ತಿ, ವಿಜ್ಞಾನ ಮತ್ತು ಸಮಾಜದಲ್ಲಿ ಮಹಿಳೆ ಎಂಬುದರ ಕುರಿತು ಚರ್ಚೆ ನಡೆಯಲಿದೆ.
Buses will start from PDIT at 7.45AM.
45 Staff members of PDIT will attend this Conference. Students may also attend. They may come to VNC College at 7.30AM. Breakfast arranged for all Staff and students at VNC.